ಜೀವಸತ್ವಗಳ ಕುರಿತು ಒಂದಿಷ್ಟು ಮಾಹಿತಿ 🥗 ನೀರಿನಲ್ಲಿ ಕರಗುವ ವಿಟಮಿನಗಳು "B"… — 🎯TARGET PSI & KAS🎯 — TG.ME

🍀ಜೀವಸತ್ವಗಳ ಕುರಿತು ಒಂದಿಷ್ಟು ಮಾಹಿತಿ


🥗 ನೀರಿನಲ್ಲಿ ಕರಗುವ ವಿಟಮಿನಗಳು
"B"  ಮತ್ತು "C"

🥗 ಕೊಬ್ಬಿನಲ್ಲಿ ಕರಗುವ ವಿಟಮಿನ್ ಗಳು A, D, E, K

🥗 ಮಾನವ ಮೊಟ್ಟಮೊದಲಿಗೆ ಸಂಶ್ಲೇಷಿಸಿದ  ಜೀವಸತ್ವ "C"

🥗 ಲೋಹವನ್ನು ಹೊಂದಿರುವ ಜೀವಸತ್ವ "B12"

🥗 ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಜೀವಸತ್ವ "C"

🥗ಸೂರ್ಯಕಿರಣದಿಂದ ದೊರೆಯುವ ಜೀವಸತ್ವ "D"

🥗ಬಂಜೆತನಕ್ಕೆ ಕಾರಣವಾದ ಜೀವಸತ್ವ "E"

🥗ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಜೀವಸತ್ವ "K"

🥗ಕಾಯಿಸುವುದರಿಂದ ಹಾನಿಗೊಳಗಾಗುವ ಜೀವಸತ್ವ
B & C

🥗ಯಕೃತ್ತಿನಲ್ಲಿ ಇರುವ ಜೀವಸತ್ವ
A & D

🥗 ಜೀವಸತ್ವ ಮತ್ತು ಹಾರ್ಮೋನ್ಸ್ ಗಾಗಿ ವರ್ತಿಸುವ ಜೀವಸತ್ವ "E"
❤3👌1
September 1, 2026 910 16