KEA ನ್ಯೂ Notification: ರಾಜ್ಯದ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ವಸತಿ… — ಕರ್ನಾಟಕ ಸ್ಪರ್ಧಾ ವಾರ್ತೆ — TG.ME

KEA ನ್ಯೂ Notification: ರಾಜ್ಯದ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಖಾಲಿ ಇರುವ 140 ಶಿಕ್ಷಕರ ಹುದ್ದೆಗಳನ್ನು ಹುದ್ದೆಗಳನ್ನು ನೇರ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಯ) ಮೂಲಕ ಭರ್ತಿ ಮಾಡಿಕೊಳ್ಳಲು KEA ಯು ಇದೀಗ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ. ಕೆಲವೇ ಕ್ಷಣದಲ್ಲಿ ಸಂಪೂರ್ಣ ಅಧಿಸೂಚನೆ ಪ್ರಕಟಗೊಳ್ಳಲಿದೆ ನಿರೀಕ್ಷಿಸಿ.!

❤7✍2
August 24, 2026 6K