Eid Milad Un Nabi 🤍💐 ಪವಿತ್ರ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ… — 🌍 MR WORLD 96🌎 — TG.ME

Eid Milad Un Nabi 🤍💐

ಪವಿತ್ರ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಈ ಶುಭ ಸಂದರ್ಭದಲ್ಲಿ, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು.

ಈ ಪವಿತ್ರ ಹಬ್ಬವು ಎಲ್ಲರ ಜೀವನದಲ್ಲಿ ಶಾಂತಿ, ಸೌಹಾರ್ದತೆ, ಸಹೋದರತ್ವ ಮತ್ತು ಸಮೃದ್ಧಿಯನ್ನು ತರಲಿ. ಮಾನವೀಯತೆ ಹಾಗೂ ಪರಸ್ಪರ ಪ್ರೀತಿಯ ಸಂದೇಶವನ್ನು ಎಲ್ಲೆಡೆ ಪಸರಿಸೋಣ.
❤8
August 26, 2026 1.7K