🔔 KEA ಹೊಸ ಅಧಿಸೂಚನೆ:
ಕರ್ನಾಟಕ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ 140 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಹೊರಡಿಸಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ, ಪರೀಕ್ಷಾ ವಿಧಾನ, ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸುವ ದಿನಾಂಕ ಸೇರಿದಂತೆ ಸಂಪೂರ್ಣ ನೇಮಕಾತಿ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
📢 ವಿಸ್ತೃತ ನೇಮಕಾತಿ ಮಾಹಿತಿ ಶೀಘ್ರದಲ್ಲೇ...
140 ಶಿಕ್ಷಕರ ಹುದ್ದೆಗಳ ಸಂಪೂರ್ಣ ವಿವರ, ಅರ್ಹತೆ, ಪರೀಕ್ಷಾ ಪಠ್ಯಕ್ರಮ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಅಧಿಕೃತ ಅಧಿಸೂಚನೆಯ ಲಿಂಕ್‌ಗಾಗಿ ನಮ್ಮ ಮುಂದಿನ ವಿವರವಾದ ಲೇಖನವನ್ನು ನಿರೀಕ್ಷಿಸಿ.

7
1August 24, 2026 5.2K 5