SSC GD Notification:
⚫ SSLC / ತತ್ಸಮಾನ ವಿದ್ಯಾರ್ಹತೆ ಪಡೆದ 18-23 (5 Years Relaxation) ವಯೋಮಾನದ ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್.
⚫ SSC ಯಿಂದ Constable (GD) 25,000 ಕ್ಕೂ ಅಧಿಕ ಹುದ್ದೆಗಳ ಬೃಹತ್ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.
⚫ ಕನ್ನಡದಲ್ಲೂ ಪರೀಕ್ಷೆ ಬರೆಯಬಹುದು.! ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ ಪರೀಕ್ಷಾ ಕೇಂದ್ರಗಳಿವೆ.
⚫ ಅರ್ಜಿ ಸಲ್ಲಿಸುವ ಅವಧಿ:
01-12-2025 ರಿಂದ 31-12-2025
9
3December 1, 2025 18.4K 22