ಭಗತ್ ಸಿಂಗ್ (28 ಸೆಪ್ಟೆಂಬರ್ 1907 – 23 ಮಾರ್ಚ್ 1931) 🇮🇳
ಭಾರತದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ಭಗತ್ ಸಿಂಗ್ ಅವರ ಜನ್ಮದಿನ ಇಂದು, ಸೆಪ್ಟೆಂಬರ್ 28. ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಿದ ಅವರು, ರಾಜಗುರು ಮತ್ತು ಸುಖದೇವ್ ಅವರೊಂದಿಗೆ 23 ಮಾರ್ಚ್ 1931ರಂದು ಗಲ್ಲಿಗೇರಿಸಲ್ಪಟ್ಟರು. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಅವರ ಧೈರ್ಯ, ದೇಶಭಕ್ತಿ ಮತ್ತು ಬಲಿದಾನ ಎಂದೆಂದಿಗೂ ಭಾರತೀಯರಿಗೆ ಸ್ಫೂರ್ತಿ.
ಕೇವಲ 23ನೇ ವಯಸ್ಸಿನಲ್ಲಿಯೇ ಅವರು ತೋರಿದ ಕ್ರಾಂತಿಕಾರಿ ಕಿಚ್ಚು ಮತ್ತು ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧದ ಹೋರಾಟ ಇತಿಹಾಸದಲ್ಲಿ ಅಜರಾಮರವಾಗಿದೆ

6
1