ಕೇಂದ್ರ ಸರ್ಕಾರದ 'ಪಿಎಂ ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆ'ಯ (PM Surya Ghar: Muft Bijli Yojana) ಮುಖ್ಯ ಉದ್ದೇಶವೇನು?
(A) ಗ್ರಾಮೀಣ ರೈತರಿಗೆ ಸೋಲಾರ್ ಪಂಪ್‌ಸೆಟ್‌ಗಳನ್ನು ನೀಡುವುದು
(B) ಮನೆಗಳ ಛಾವಣಿಯ ಮೇಲೆ ಸೌರ ಫಲಕ ಅಳವಡಿಸಿ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುವುದು
(C) ಎಲ್ಲಾ ಶಾಲೆ-ಕಾಲೇಜುಗಳಿಗೆ ಉಚಿತ ವಿದ್ಯುತ್ ಒದಗಿಸುವುದು
(D) ಕೈಗಾರಿಕೆಗಳಿಗೆ ರಿಯಾಯಿತಿ ದರದಲ್ಲಿ ಸೌರಶಕ್ತಿ ನೀಡುವುದು
ಸರಿಯಾದ ಉತ್ತರ: (B) ಮನೆಗಳ ಛಾವಣಿಯ ಮೇಲೆ ಸೌರ ಫಲಕ ಅಳವಡಿಸಿ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುವುದು
ವಿವರಣೆ:
ಈ ಯೋಜನೆಯಡಿ ದೇಶದ 1 ಕೋಟಿ ಕುಟುಂಬಗಳ ಮನೆಗಳ ಮೇಲೆ ರೂಫ್‌ಟಾಪ್ ಸೋಲಾರ್ ಪ್ಯಾನೆಲ್‌ಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ. ಇದರಿಂದ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ದೊರೆಯಲಿದ್ದು, ಹೆಚ್ಚುವರಿ ವಿದ್ಯುತ್ ಅನ್ನು ಗ್ರಿಡ್‌ಗೆ ಮಾರಾಟ ಮಾಡಿ ಆದಾಯ ಗಳಿಸಲು ಕೂಡ ಅವಕಾಶವಿದೆ.
1September 28, 2026 1.2K